ಏ.1 ರಿಂದ 30 : ಆಗುಂಬೆ ಘಾಟಿ ಬಂದ್, ಉಡುಪಿ ಜಿಲ್ಲಾಧಿಕಾರಿ ಆದೇಶ

ಉಡುಪಿ :ರಾಷ್ಟ್ರೀಯ ಹೆದ್ದಾರಿ 169 ಎ ರ ಆಗುಂಬೆ ಘಾಟ್ ಭಾಗದಲ್ಲಿ ಶಾಶ್ವತ ದುರಸ್ಥಿಗೊಳಿಸಲು ಏ. 1 ರಿಂದ 30 ರ ವರೆಗೆ ಘಾಟ್ ರಸ್ತೆಯ ಮೂಲಕ ಹಾದು ಹೋಗುವ ರಸ್ತೆ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲು ಹಾಗೂ ಆ ಅವಧಿಯಲ್ಲಿ ಸಂಚರಿಸುವ ಲಘು ವಾಹನಗಳಾದ ಸಾಮಾನ್ಯ ಬಸ್ಸ್‍ಗಳು, ಜೀಪು, ವ್ಯಾನ್, ಎಲ್.ಸಿ.ವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು, ಉಡುಪಿ- ಕಾರ್ಕಳ- ಮಾಳ- ಶೃಂಗೇರಿ-ಕೊಪ್ಪ-ತೀರ್ಥಹಳ್ಳಿ (ರಾಷ್ಟ್ರೀಯ ಹೆದ್ದಾರಿ 169) ಮಾರ್ಗದಲ್ಲಿ ಸಂಚರಿಸುವಂತೆ ಹಾಗೂ ಭಾರಿ ವಾಹನಗಳಾದ ರಾಜಹಂಸ, […]