ಉಡುಪಿ: ಮತ ಎಣಿಕೆಯ ದಿನ ಸಿಡಿಮದ್ದು, ಮದ್ಯ ಮಾರಾಟ ನಿಷೇಧ

ಉಡುಪಿ, :ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಮೇ 23 ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಜಿಲ್ಲೆಯ ಸಾರ್ವಜನಿಕ ಹಿತದೃಷ್ಟಿಯಿಂದ, ಕಾನೂನು ಸುವ್ಯವಸ್ಥೆ, ಶಾಂತಿಪಾಲನೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಮತ ಎಣಿಕೆಯ ಫಲಿತಾಂಶದ ವಿಜಯೋತ್ಸವದ ಸಮಯದಲ್ಲಿ ಪಟಾಕಿ/ ಸಿಡಿಮದ್ದು ಸಿಡಿಸುವುದನ್ನು ತಡೆಗಟ್ಟುವ ಸಲುವಾಗಿ ಅವುಗಳ ಮಾರಾಟವನ್ನು ನಿಷೇಧಿಸುವುದು ಅಗತ್ಯವೆಂದು ಮನಗಂಡು, ಮೇ 22 ರಂದು ಬೆಳಗ್ಗೆ 10 ಗಂಟೆಯಿಂದ ಮೇ 24 ರ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಯಾವುದೇ ರೀತಿಯ […]