ಮೀನುಗಾರರ ನಾಪತ್ತೆ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ:ಸಿಐಟಿ ಆಗ್ರಹ

ಉಡುಪಿ: ಏಳು ಮಂದಿ ಮೀನುಗಾರ ನಾಪತ್ತೆ ಪ್ರಕರಣದಲ್ಲಿ ವಾಸ್ತವ ಸಂಗತಿಯನ್ನು ಮರೆಮಾಚಲಾಗಿದ್ದು ಈ ಕುರಿತು ಸುದೀರ್ಘ ತನಿಖೆಯಾಗಬೇಕು. ರಾಜ್ಯ ಸರಕಾರ ಪರಿಹಾರ ಘೋಷಣೆ ಮಾಡಿದೆ. ಅದೇ ರೀತಿ ಕೇಂದ್ರ ಸರ್ಕಾರವೂ ಗರಿಷ್ಠ ಪ್ರಮಾಣದ ಪರಿಹಾರ ನೀಡಬೇಕು ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ಆಗ್ರಹಿಸಿದೆ. ಹೈಕೋರ್ಟ್‌ ಆದೇಶದಂತೆ ಕನಿಷ್ಠ ಕೂಲಿ ಜಾರಿಗೊಳಿಸುವಂತೆ ಹಾಗೂ ವಿವಿಧಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌(ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು […]