ಹಲವರಿಮಠ ಶಾಲೆಗೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ, ರಜೆಯಲ್ಲಿದ್ದ ಶಿಕ್ಷಕಿ ಮರಳಿ ಶಾಲೆಯತ್ತ: udupi xpress ವರದಿ ಫಲಶ್ರುತಿ

ಶ್ರೀಕಾಂತ ಹೆಮ್ಮಾಡಿ, ಕುಂದಾಪುರ ( udupi x press ವರದಿ ಫಲಶ್ರುತಿ) ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಯಡಮೊಗೆ ಗ್ರಾಮಪಂಚಾಯತ್ ವ್ಯಾಪ್ತಿಯ ಹಲವರಿಮಠ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುವಾರ ಬೆಳಿಗ್ಗೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಬಳಿಕ ಎಸ್‌ಡಿಎಮ್‌ಸಿ, ಪೋಷಕರು, ಹಳೆ ವಿದ್ಯಾರ್ಥಿಗಳೊಂದಿಗೆ ಶಾಲಾ ಕಚೇರಿಯಲ್ಲಿ ಸಭೆ ನಡೆಸಿದರು. ಈ ವೇಳೆಯಲ್ಲಿ ಪೋಷಕರು ತಮ್ಮ ಮಕ್ಕಳಿಗಾಗುತ್ತಿರುವ ಸಮಸ್ಯೆಗಳನ್ನು ಕ್ಷೇತ್ರ […]