Tag: #udupixpress #news #kundapura #police
-
ಕುಂದಾಪುರ:ಹೆಡ್‌ಕಾನ್‌ಸ್ಟೇಬಲ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ
ಕುಂದಾಪುರ: ರಸ್ತೆ ಅಪಘಾತವೊಂದರಲ್ಲಿ ತೀವೃವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಕುಂದಾಪುರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಬಿ.ಚಂದ್ರಶೇಖರ (೪೨) ಅವರ ಪಾರ್ಥಿವ ಶರೀರಕ್ಕೆ ಮಂಗಳವಾರ ಬೆಳಿಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಅಂತಿಮ ನಮನ ಸಲ್ಲಿಸಲಾಯಿತು. ಉಡುಪಿಯ ಜಿಲ್ಲಾ ಸಶಸ್ತ್ರ ಪಡೆಯ ಕೇಂದ್ರ ಸ್ಥಾನದಲ್ಲಿ ಇಲಾಖಾ ಅಂತಿಮ ಗೌರವ ವಂದನೆಯ ಬಳಿಕ ಪಾರ್ಥಿವ ಶರೀರವನ್ನು ಕುಂದಾಪುರಕ್ಕೆ ತರಲಾಗಿತ್ತು. ಈ ವೇಳೆ ಪೊಲೀಸ್, ಗ್ರಹ ರಕ್ಷಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ…