ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಫೆಲೋಶಿಪ್

ಉಡುಪಿ : 2019-20ನೇ ಸಾಲಿನಲ್ಲಿ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯದ ಭಾರತ/ ಕರ್ನಾಟಕ ರಾಜ್ಯದ ಶಾಸನಬದ್ಧ ಅಂಗೀಕೃತವಾದ ವಿಶ್ವವಿದ್ಯಾಲಯಗಳಲ್ಲಿ ಪೂರ್ಣಕಾಲಿಕವಾಗಿ ಎಂ.ಫಿಲ್ ಮತ್ತು ಪಿ.ಎಚ್.ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.     ಎಂ.ಫಿಲ್ ಮತ್ತು ಪಿ.ಎಚ್.ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಫೆಲೋಶಿಪ್ ಅರ್ಜಿಯನ್ನು ಇಲಾಖಾ ವೆಬ್‍ಸೈಟ್ ಮೂಲಕ ಅರ್ಜಿಯನ್ನು ಡೌನ್‍ಲೋಡ್ ಮಾಡಿ, ಪ್ರಿಂಟ್ ಪಡೆದು ಮಾರ್ಗಸೂಚಿಯಂತೆ ಭರ್ತಿಮಾಡಿ ಸೂಚಿಸಿರುವ […]

ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮೂಲಕ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ 2017-18 ನೇ ಸಾಲಿನಿಂದ ಜಿಲ್ಲೆಯ ನಗರ ಸಭಾ ವ್ಯಾಪ್ತಿಯಲ್ಲಿ 3, ಪುರಸಭೆ ಮತ್ತು ಪಟ್ಟಣ ಪಂಚಾಯತ್‍ಗಳಲ್ಲಿ ತಲಾ 1 ರಂತೆ ಮಾಸಿಕ 3000 ರೂ. ಗೌರವಧನ ಆಧಾರದಲ್ಲಿ ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದ್ದು, 2019-20 ರಲ್ಲೂ ಈ ಯೋಜನೆ ಮುಂದುವರೆಸಲಾಗುವುದು. 10 ನೇ ತರಗತಿ ಉತ್ತೀರ್ಣ/ ಅನುತ್ತೀರ್ಣರಾಗಿದ್ದು, ಶೇ. 40 ಕ್ಕಿಂತ ಮೇಲ್ಪಟ್ಟು […]