ನಾಗರಿಕ ಸೇವಾ ತರಬೇತಿ ಪದವಿ ಕೋರ್ಸ್ ಗೆ ಅರ್ಜಿ ಆಹ್ವಾನ

ಉಡುಪಿ: ಪಿಯುಸಿ/ಐಸಿಎಸ್‌ಸಿ/ಸಿಬಿಎಸ್‌ಸಿ ಮಂಡಳಿಗಳು ಶೈಕ್ಷಣಿಕ ವರ್ಷ 2019-20ರ ಅವಧಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದ ಅಲ್ಪಸಂಖ್ಯಾತರ(ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಪಾರ್ಸಿ, ಸಿಖ್) ಸಮುದಾಯದ ವಿದ್ಯಾರ್ಥಿಗಳಿಗೆ ನಾಗರಿಕ ಸೇವೆಗಳ ತರಬೇತಿ ಸಂಯೋಜಿತ ಪದವಿ ಕೋರ್ಸ್ಗಳಿಗೆ (B.A& B.com with IAS/KAS Coaching) ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಪ್ರತಿಭೆ ಆಧಾರದ ಮೇಲೆ ಮೊದಲ 50 ವಿದ್ಯಾರ್ಥಿಗಳನ್ನು ಮಾತ್ರ ಕಿರುಪಟ್ಟಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ […]