ಉಡುಪಿXPRESS.COM ಸಹಕಾರ ಸಪ್ತಾಹದ ವಿಶೇಷ ಸಂಚಿಕೆ “ಸಹಕಾರ ಸಿಂಚನ” ಅನಾವರಣ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ., ಬೆಂಗಳೂರು, ಉಡುಪಿ ಜಿಲ್ಲೆ ಸಹಕಾರ ಯೂನಿಯನ್ ನಿ., ಉಡುಪಿ ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಸ್ಥೆ ನಿ., ಕೊರಂಗ್ರಪಾಡಿ ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತೀಯ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಉಡುಪಿಯ ಜನಪ್ರಿಯ ಸುದ್ದಿ ಜಾಲತಾಣ ಉಡುಪಿXPRESS.COM ಪ್ರಕಟಿಸಿದ ಸಹಕಾರ ಸಿಂಚನ ವಿಶೇಷ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳದ […]