ಮಣಿಪಾಲ MSDC ಯಲ್ಲಿಏ.20 ರಿಂದ ರೆಸಿನ್ ಆರ್ಟ್ ಸಮ್ಮರ್ ಕ್ಯಾಂಪ್: ಇಲ್ಲಿದೆ ಕ್ರಿಯಾಶೀಲತೆಗೆ ವೇದಿಕೆ

ಉಡುಪಿ: Manipal Skill Development Center ವತಿಯಿಂದ ಏಪ್ರಿಲ್ 20ರಿಂದ 24ರವರೆಗೆ ರೆಸಿನ್ ಆರ್ಟ್ ಸಮರ್ ಕ್ಯಾಂಪ್‌ನ್ನು ಆಯೋಜಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 10:30ರಿಂದ ಮಧ್ಯಾಹ್ನ 12:30ರವರೆಗೆ ತರಗತಿಗಳು ನಡೆಯಲಿವೆ. ಈ ಶಿಬಿರದಲ್ಲಿ ಭಾಗವಹಿಸುವವರು coasters, ocean art, bookmark ಹಾಗೂ key chain ಮೊದಲಾದ ರೆಸಿನ್ ಕಲಾಕೃತಿಗಳನ್ನು ತಯಾರಿಸುವ ವಿಧಾನವನ್ನು ಕಲಿಯಲಿದ್ದಾರೆ. ಎಲ್ಲಾ ಅಗತ್ಯ ವಸ್ತುಗಳನ್ನು ಸಂಸ್ಥೆಯೇ ಒದಗಿಸಲಿದೆ. ಶಿಬಿರದಲ್ಲಿ ಭಾಗವಹಿಸಲು ಕನಿಷ್ಠ 14 ವರ್ಷ ವಯಸ್ಸು ಅಗತ್ಯವಾಗಿದ್ದು, ಪ್ರತಿ ಭಾಗವಹಿಸುವವರಿಂದ ₹2000 ಶುಲ್ಕವನ್ನು ನಿಗದಿಪಡಿಸಲಾಗಿದೆ. ಆಸಕ್ತರು […]
ಮಣಿಪಾಲದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ನಲ್ಲಿ 2026-27 ಸಾಲಿಗೆ ಡಿಪ್ಲೊಮಾ ಪ್ರವೇಶ ಪ್ರಾರಂಭ

ಮಣಿಪಾಲ: ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ Dr. T.M.A. Pai Polytechnicನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಲಭ್ಯವಿರುವ ಕೋರ್ಸ್ ಗಳು ಸಂಸ್ಥೆಯಲ್ಲಿ ಆಟೋಮೊಬೈಲ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಕೃತಕ ಬುದ್ಧಿಮತ್ತೆ (AI), ಕ್ಲೌಡ್ ಕಂಪ್ಯೂಟಿಂಗ್ ಮತ್ತು ಬಿಗ್ ಡೇಟಾ ಸೇರಿದಂತೆ ವಿವಿಧ ಇಂಜಿನಿಯರಿಂಗ್ ಕೋರ್ಸ್‌ಗಳು ಲಭ್ಯವಿವೆ. ಜೊತೆಗೆ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಮೆಕ್ಯಾಟ್ರಾನಿಕ್ಸ್ ಹಾಗೂ ಪ್ರಿಂಟಿಂಗ್ ಟೆಕ್ನಾಲಜಿ ವಿಭಾಗಗಳಲ್ಲಿಯೂ ತರಬೇತಿ ನೀಡಲಾಗುತ್ತಿದೆ. 10ನೇ ತರಗತಿ […]
ದ್ವಿತೀಯ ಪಿಯುಸಿ ಫಲಿತಾಂಶ- ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ನಂದನ್ ಮತ್ತು ಸಮನ್ಯೂ ರಾಜ್ಯಕ್ಕೆ ದ್ವಿತೀಯ

ಮಂಗಳೂರು: ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ನಂದನ್ ನಾಯಕ್ ಹಾಗೂ ಸಮನ್ಯೂ ಎಸ್. ಶೆಟ್ಟಿ ಅವರು 600ರಲ್ಲಿ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಾಲೇಜಿನ ಇತರ ವಿದ್ಯಾರ್ಥಿಗಳಲ್ಲಿ ಐವರು ವಿದ್ಯಾರ್ಥಿಗಳು 596 ಅಂಕ, ಮೂವರು ವಿದ್ಯಾರ್ಥಿಗಳು 595 ಅಂಕ, ಐವರು ವಿದ್ಯಾರ್ಥಿಗಳು 594 ಅಂಕ, ಐವರು ವಿದ್ಯಾರ್ಥಿಗಳು 593 ಅಂಕ, ಆರು ವಿದ್ಯಾರ್ಥಿಗಳು 592 ಅಂಕ, ಆರು […]
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ, ರಾಜ್ಯದ ಟಾಪ್ 10ರಲ್ಲಿ 35 ವಿದ್ಯಾರ್ಥಿಗಳು

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಟಾಪ್ 10 ಸ್ಥಾನಗಳಲ್ಲಿ ಒಟ್ಟು 35 ರ‍್ಯಾಂಕ್‌ಗಳನ್ನು ಗಳಿಸುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ಸಾಧನೆ ವಿದ್ಯಾರ್ಥಿನಿಯರಾದ ಪ್ರಾರ್ಥನಾ ಪೈ ಹಾಗೂ ಇಂಚರಾ ಸಿ. ಪೂಜಾರಿ (596 ಅಂಕ) ದೊಂದಿಗೆ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದಾರೆ. ಅಕ್ಷಯ್ ಅಶ್ವಿನ್ ಪೈ (595) 5ನೇ ರ‍್ಯಾಂಕ್, ಪ್ರವೀಣಾ ಪೈ, ದೀಕ್ಷಾ ವಿ. ಕಾಮತ್ ಮತ್ತು ಶ್ರೀನಿಧಿ (593) 7ನೇ […]
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ-ಟಾಪರ್ ಗಳ ಲಿಸ್ಟ್ ಇಲ್ಲಿದೆ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶವನ್ನು ಬಿಡುಗಡೆ ಮಾಡಿದರು. ಈ ವರ್ಷದ ಫಲಿತಾಂಶದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಒಟ್ಟು ಶೇಕಡಾ 86ರಷ್ಟು ಫಲಿತಾಂಶ ದಾಖಲಾಗಿದೆ. ಇದು ಕಳೆದ ವರ್ಷಕ್ಕಿಂತ ಸುಮಾರು 12.50 ಶೇಕಡಾ ಹೆಚ್ಚಳವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ವಾಣಿಜ್ಯ ವಿಭಾಗದ ಟಾಪರ್ ಕಲಾ ವಿಭಾಗ ವಿಜ್ಞಾನ ವಿಭಾಗದಲ್ಲಿ ಟಾಪರ್