ಕೊಟ್ಟಾರಿ ಸಮಾಜ ಸುಧಾರಕ ಸಂಘದಿಂದ ವಿದ್ಯಾರ್ಥಿ ವೇತನ ವಿತರಣೆ: ಆಟಿಡೊಂಜಿ ಕೂಟ

ಮಂಗಳೂರು: ದಕ್ಷಿಣ ‌ಕನ್ನಡ ಜಿಲ್ಲಾ ಕೊಟ್ಟಾರಿ ಸಮಾಜ ಸುಧಾರಕ ಸಂಘ ಹಾಗೂ ಕೊಟ್ಟಾರಿ ಯುವ ವೇದಿಕೆಯ ಆಶ್ರಯದಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಟಿಡ್ ಒಂಜಿ ದಿನ ಕಾರ್ಯಕ್ರಮವನ್ನು  ಪಡೀಲ್ ನಲ್ಲಿರುವ ಕೊಟ್ಟಾರಿ ಸಭಾಭವನದಲ್ಲಿ  ಆಯೋಜಿಸಲಾಯಿತು. ಕೊಟ್ಟಾರಿ ಸಮಾಜದಲ್ಲಿ ಎಸ್ ಎಸ್ ಎಲ್ ಸಿ ಯಿಂದ, ಉನ್ನತ ವ್ಯಾಸಂಗ ಮಾಡುವ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಮ್ಮಾನ ಕಾರ್ಯಕ್ರಮ ನಡೆಯಿತು. ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೊಟ್ಟಾರಿ ಸಮಾಜದ ಯುವ ಕಲಾವಿದರ […]