ಉಡುಪಿ: ಎರಡು ದಿನಗಳ‌ ವ್ಯಾಪಾರ ‌ಮೇಳ-ವಸ್ತು ‌ಪ್ರದರ್ಶನಕ್ಕೆ ಚಾಲನೆ

ಉಡುಪಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯ, ಎಂಎಸ್‌ಎಂಇ ಅಭಿವೃದ್ಧಿ ಸಂಸ್ಥೆ ಮಂಗಳೂರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಣಿಪಾಲ- ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಲಾದ ಎರಡು ದಿನಗಳ ವ್ಯಾಪಾರ ಮೇಳ ಹಾಗೂ ವಸ್ತುಪ್ರದರ್ಶನ ‘ಉದ್ಯಮ್‌ ಸಮಾಗಮ್‌’ಗೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಕೆ. ರಘುಪತಿ ಭಟ್‌, ಸುನಿಲ್‌ ಕುಮಾರ್‌, ಬಿ.ಎಂ. […]