ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನ: ಇಂದು ಬ್ರಹ್ಮಕುಂಭಾಭಿಷೇಕ

ಉಡುಪಿ: ಇತಿಹಾಸ ಪ್ರಸಿದ್ಧ ಉದ್ಯಾವರ ಶ್ರೀ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನವೀಕೃತ ತಾಮ್ರ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ ಹಾಗೂ ರಾಶಿ ಪೂಜಾ ಮಹೋತ್ಸವವು ಮೇ.24ರ ತನಕ ನಡೆಯಲಿದೆ. ಇಂದು ಬ್ರಹ್ಮಕುಂಭಾಭಿಷೇಕ: ಮೇ 21ರ ಬೆಳಿಗ್ಗೆ 9.15ಕ್ಕೆ ಶ್ರೀ ಸಿದ್ಧಿ ವಿನಾಯಕ ದೇವರಿಗೆ ಬ್ರಹ್ಮಕುಂಭಾಭಿಷೇಕ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮಗಳು: ಮೇ 21ರಂದು ಸಂಜೆ 5.30ಕ್ಕೆ ಧಾರ್ಮಿಕ ಸಭೆಯಲ್ಲಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಭೀಮನಕಟ್ಟೆ ಮಠದ ಶ್ರೀ […]