ಉದ್ಯೋಗ ಸೃಜನ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ : 2019-20 ನೇ ಸಾಲಿನ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಸಿ.ಎಂ.ಇ.ಜಿ.ಪಿ) ಯಡಿ ಸ್ವಉದ್ಯೋಗ ಸ್ಥಾಪಿಸಲು ಆಸಕ್ತಿ ಇರುವ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ / ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಯೋಜನೆಯು ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿ ಸ್ವಂತ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿರುತ್ತದೆ. ಈ ಯೋಜನೆಯಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ /ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ ರೂ. 10 ಲಕ್ಷ ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು […]