ನೀಟ್ 2022: ನೋಂದಣಿ ದಿನಾಂಕ ಮೇ 15 ರವರೆಗೆ ವಿಸ್ತರಣೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಪದವಿಪೂರ್ವ ನೋಂದಣಿ ಗಡುವನ್ನು ವಿಸ್ತರಿಸಿದೆ. 2022 ರ ನೀಟ್ ಅರ್ಜಿ ಪ್ರಕ್ರಿಯೆಯನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ. ಮೊದಲು ನೀಟ್ ಪದವಿಪೂರ್ವ-2022 ಪರೀಕ್ಷೆಗೆ ನೋಂದಾಯಿಸಲು ಕೊನೆಯ ದಿನಾಂಕ ಮೇ 6 ಆಗಿತ್ತು. ವೈದ್ಯಕೀಯ ಆಕಾಂಕ್ಷಿಗಳು ಎನ್.ಟಿ.ಎ ನೀಟ್ ಯುಜಿ ಗಾಗಿ ಅಧಿಕೃತ ವೆಬ್‌ಸೈಟ್ neet.nta.nic.in ನಲ್ಲಿ ನೋಂದಾಯಿಸಿಕೊಳ್ಳಬಹುದು. ಜುಲೈ 17 ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆಯು 200 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಮತ್ತು 200 […]