ಉಪೇಂದ್ರ ನಿರ್ದೇಶನದ ಹನ್ನೊಂದನೇ ಚಿತ್ರ UI ಟೀಸರ್ ನಿಮ್ಮ ಕಲ್ಪನೆಗಾಗಿ….

ಉಪೇಂದ್ರ ಅವರ ಅಭಿಮಾನಿಗಳು ಅವರ ಚಿತ್ರ UI ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಉಪೇಂದ್ರ ನಿರ್ದೇಶನದ ಹನ್ನೊಂದನೇ ಚಿತ್ರವು 100 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಬಜೆಟ್‌ನಲ್ಲಿ ತಯಾರಾಗುತ್ತಿದೆ ಎಂದು ವರದಿಯಾಗಿದೆ. ಚಿತ್ರದ ನಿರ್ಮಾಪಕರು ಸೋಮವಾರ ಅದರ ಟೀಸರ್ ಅನ್ನು ಬಿಡುಗಡೆ ಮಾಡಿದ್ದು ಅತ್ಯಂತ ಕುತೂಹಲಕಾರಿಯಾಗಿದೆ. ಸದಾ ಹೊಸತನ್ನು ನೀಡುವ ಉಪೇಂದ್ರ ಈ ಬಾರಿಯೂ ಏನೋ ಹೊಸತು ನೀಡಲು ತಯಾರಾಗಿದ್ದಾರೆ. ಈ ಟೀಸರ್ ನಿಮ್ಮ ಕಲ್ಪನೆಗಾಗಿ ಎಂಬ ಅಡಿಬರಹ ಟೀಸರ್ ಜೊತೆ ಇದೆ. , UI ಮುಂಬರುವ ಪ್ಯಾನ್-ಇಂಡಿಯಾ ಚಲನಚಿತ್ರವಾಗಿದ್ದು, ಲಹರಿ […]