ಉಕ್ರೇನ್ ದಾಳಿ; ಹೊಸ ವರ್ಷ ಸಂಭ್ರಮದಲ್ಲಿದ್ದ ರಷ್ಯಾದ 24 ಮಂದಿ ಮೃತ್ಯು!

ಕೈವ್: ರಷ್ಯಾ ಹಾಗೂ ಉಕ್ರೇನ್ ನಡುವಣ ರಾಜತಾಂತ್ರಿಕ ಮಟ್ಟದಲ್ಲಿ ಶಾಂತಿ ಮಾತುಕತೆಗಳು ನಡೆಯುತ್ತಿರುವಂತೆಯೇ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಉಕ್ರೇನ್ ಡ್ರೋನ್ ದಾಳಿಯಲ್ಲಿ 24 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಉಕ್ರೇನ್‌ನ ಖೆರ್ಸನ್ ಪ್ರದೇಶದ ರಷ್ಯಾ ಆಕ್ರಮಿತ ಹಳ್ಳಿಯಲ್ಲಿ ಹೊಸ ವರ್ಷ ಆಚರಣೆ ವೇಳೆ ಈ ಘಟನೆ ನಡೆದಿದೆ ಎಂದು ರಷ್ಯಾದ ಅಧಿಕಾರಿಗಳು ಗುರುವಾರ ಹೇಳಿದ್ದಾರೆ. ಕಪ್ಪು ಸಮುದ್ರದ ಕರಾವಳಿ ಪ್ರದೇಶವಾದ ಖೋರ್ಲಿಯಲ್ಲಿ ಕೆಫೆ ಮತ್ತು ಹೋಟೆಲ್‌ಗೆ ಡ್ರೋನ್ ಅಪ್ಪಳಿಸಿದವು ಎಂದು ಅಲ್ಲಿನ ರಷ್ಯಾದ ಪ್ರತಿನಿಧಿ ವ್ಲಾಡಿಮಿರ್ […]