ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್‌ ಗೆಲುವು

ಮೂಡುಬಿದಿರೆ: ಕರ್ನಾಟಕ ವಿಧಾನಸಭಾ ಚುನಾವಣಾಯ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್‌ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ನ ಮಿಥುನ್‌ ರೈ ಸೋಲು ಅನುಭವಿಸಿದ್ದಾರೆ.