ಅನಧಿಕೃತ ಮೆಡಿಕಲ್ ಸ್ಫಾ’ಗಳ ಮೇಲೆ ಕಠಿಣ ಕ್ರಮ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ!

ರಾಜ್ಯದಲ್ಲಿನ ಅನಧಿಕೃತ ಮೆಡಿಕಲ್ ಸ್ಫಾಗಳ ಮೇಲೆ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಒಂದು ವೇಳೆ ಅನಧಿಕೃತವಾಗಿ ನಡೆಸುತ್ತಿದ್ದು, ಸಿಕ್ಕಿ ಬಿದ್ದರೇ ಕಾನೂನು ಕ್ರಮದಡಿ ಶಿಕ್ಷೆ ಫಿಕ್ಸ್ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ನಾಡಿನ ಜನರ ಆರೋಗ್ಯ ಕಾಳಜಿಯನ್ನು ಕಡೆಗಣಿಸಿ ಕೇವಲ ವ್ಯಾಪಾರ ದೃಷ್ಟಿಯಿಂದ ಅನಧಿಕೃತವಾಗಿ ತಲೆಎತ್ತಿದ್ದ ಮೆಡಿಕಲ್ ಸ್ಫಾಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಲವಾರು ಗಂಭೀರ ದೂರುಗಳು ಬಂದಿದ್ದಲ್ಲದೆ, ಮಾಧ್ಯಮಗಳಲ್ಲೂ […]