ಗಾಜಾದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಯುನಿಸೆಫ್ ಸಿಬ್ಬಂದಿಯ ಸಂಪರ್ಕ ಕಡಿತ : ಇಸ್ರೇಲ್​ – ಹಮಾಸ್​ ಸಂಘರ್ಷ

ಜಿನೇವಾ (ಸ್ವಿಟ್ಜರ್​ಲ್ಯಾಂಡ್​​) : ಇಸ್ರೇಲ್​ ಹಮಾಸ್​ ಉಗ್ರರ ಮೇಲೆ ದಾಳಿ ಮುಂದುವರೆಸಿದ್ದು, ಗಾಜಾಪಟ್ಟಿ ಮೇಲೆ ವೈಮಾನಿಕ ದಾಳಿ ಮುಂದುವರೆಸಿದೆ. ಇಸ್ರೇಲ್​ನ ವೈಮಾನಿಕ ದಾಳಿಯಿಂದಾಗಿ ಗಾಜಾಪಟ್ಟಿಯಲ್ಲಿ ಪರಿಹಾರ ನಡೆಸಲು ಅಡ್ಡಿ ಉಂಟಾಗಿದೆ. ಕಳೆದ ಅಕ್ಟೋಬರ್​ 7ರಿಂದ ಇಸ್ರೇಲ್​ ಮತ್ತು ಪ್ಯಾಲೆಸ್ಟೇನ್​ ಹಮಾಸ್​ ಉಗ್ರರ ನಡುವೆ ಸಂಘರ್ಷ ನಡೆಯುತ್ತಿದ್ದು, ಉಭಯ ದೇಶಗಳ ಯುದ್ಧದಿಂದಾಗಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್​ ಸೇನಾಪಡೆ ತನ್ನ ದಾಳಿಯನ್ನು ಮುಂದುವರೆಸಿದೆ.ಇಸ್ರೇಲ್​ ಮತ್ತು ಪ್ಯಾಲೆಸ್ಟೇನ್​ ಹಮಾಸ್​ ಉಗ್ರರ ನಡುವೆ ಕಳೆದೆರಡು ವಾರಗಳಿಂದ ಸಂಘರ್ಷ […]