ಕೇಂದ್ರ ವಿದೇಶಾಂಗ ಸಚಿವ ಸುಬ್ರಹ್ಮಣ್ಯಮ್ ಜೈ ಶಂಕರ್ ಉಡುಪಿಗೆ ಆಗಮನ: ಜಿಲ್ಲಾ ಬಿಜೆಪಿಯಿಂದ ಭವ್ಯ ಸ್ವಾಗತ

ಉಡುಪಿ: ಕೇಂದ್ರದ ವಿದೇಶಾಂಗ ಸಚಿವ ಎಸ್ ಜಯಶಂಕರ್ ಅವರು ಇಂದು ಸಂಜೆ ಉಡುಪಿಗೆ ಬಂದಿಳಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ/ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಉಡುಪಿ ಜಿಲ್ಲಾ ವಕ್ತಾರ ಕೆ ರಾಘವೇಂದ್ರ ಕಿಣಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಮಾಧ್ಯಮ ಸಂಚಾಲಕರಾದ ಶ್ರೀನಿಧಿ ಹೆಗಡೆ ಪ್ರಬುದ್ಧರ ಪ್ರಕೋಶ್ಠೋದ ಸಂಚಾಲಕರಾದ ಪಾಂಡುರಂಗ […]