ಮೀನುಗಾರಿಕಾ ಬೋಟ್‍ಗಳ ಡೀಸೆಲ್ ಮೇಲಿನ ರೋಡ್ ಸೆಸ್ ವಿನಾಯಿತಿಗಾಗಿ ಕೇಂದ್ರ ಹಣಕಾಸು ಸಚಿವರಿಗೆ ಮನವಿ: ಯಶ್‍ಪಾಲ್ ಸುವರ್ಣ
ಉಡುಪಿ: ಮೀನುಗಾರಿಕಾ ಬೋಟ್‍ಗಳು ಬಳಸುವ ಡೀಸೆಲ್ ಮೇಲೆ ಕೇಂದ್ರ ಸರಕಾರ ವಿಧಿಸುತ್ತಿರುವ ರೋಡ್ ಸೆಸ್ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್, ಕೇಂದ್ರ ಮೀನುಗಾರಿಕೆ ಸಚಿವ ಗಿರಿರಾಜ ಸಿಂಗ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಮೀನುಗಾರಿಕೆ ಸಚಿವ ಅಂಗಾರ ಹಾಗೂ ಕರಾವಳಿಯ ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಅನಂತ್ ಕುಮಾರ್ ಹೆಗ್ಡೆ ಹಾಗೂ ಬಿ. ವೈ. ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ […]