ಶೋಭಾ ಕರಂದ್ಲಾಜೆ ಸಹಿತ ರಾಜ್ಯದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ
ನವದೆಹಲಿ: ಇಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸಹಿತ ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಸಚಿವರಾಗೋ ಅದೃಷ್ಟ ಒಲಿದುಬಂದಿದೆ. ಶೋಭಾ ಕರಂದ್ಲಾಜೆ -ಉಡುಪಿ ಚಿಕ್ಕಮಗಳೂರು ಸಂಸದೆ ನಾರಾಯಣಸ್ವಾಮಿ -ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಭಗವಂತ ಖೂಬಾ -ಬೀದರ್ ಲೋಕಸಭಾ ಕ್ಷೇತ್ರದ ಸಂಸದ ರಾಜೀವ್ ಚಂದ್ರಶೇಖರ್ -ರಾಜ್ಯಸಭಾ ಸದಸ್ಯ