ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಸದಾನಂದ ಗೌಡ ಅಸಮಾಧಾನ.!

ಮಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ರಾಜ್ಯ ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾದ ಆಡಿಯೋ‌ ರೆಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಆಡಿಯೋ‌ ತುಳು ಭಾಷೆಯಲ್ಲಿದೆ. ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಮಂಗಳೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಕರೆ ಮಾಡಿದ್ದರು. ಆ ವೇಳೆ ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ನಿರೀಕ್ಷಿತ ಸಹಕಾರ ನೀಡುತ್ತಿಲ್ಲ ಎಂದು ಕಾರ್ಯಕರ್ತ ಹೇಳಿದ್ದಾನೆ. ಅದಕ್ಕೆ […]