ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಕಾರು ಹರಿಸಿದ ಆರೋಪ: 8 ಮಂದಿ ಮೃತ್ಯು

ಲಖನೌ: ಇಲ್ಲಿನ ಲೆಖಿಂಪುರ್ ಖೆರಿ ಬಳಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಅವರ ಭೇಟಿಯ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಬೆಂಗಾವಲು ಪಡೆಯ ಎರಡು ಎಸ್‌ಯುವಿ ಕಾರುಗಳು ರೈತರ ಮೇಲೆ ಹರಿಯಿತು. ಇದರಿಂದ ನಾಲ್ವರು ರೈತರು ಬಲಿಯಾದರು. ಆಕ್ರೋಶಗೊಂಡ ರೈತರು ಎರಡೂ ಎಸ್‌ಯುವಿಗಳನ್ನು ತಡೆದು ನಿಲ್ಲಿಸಿ, […]