ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಹೊಸ ಫೋನ್ ಸಂಖ್ಯೆಯನ್ನು ನವೀಕರಿಸುವುದು, ಬದಲಾಯಿಸುವುದು, ಸೇರಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ..

ಭಾರತ ಸರ್ಕಾರವು ದೇಶದ ನಿವಾಸಿಗಳ ವೈಯಕ್ತಿಕ ಗುರುತಿಗಾಗಿ ಬಹು ಗುರುತಿನ ದಾಖಲೆಗಳನ್ನು ಅಧಿಕೃತಗೊಳಿಸಿದೆ. ಅವುಗಳಲ್ಲಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಡ್ರೈವಿಂಗ್ ಲೈಸೆನ್ಸ್ ಭಾರತದಲ್ಲಿ ಪ್ರಾಥಮಿಕ ಗುರುತಿನ ದಾಖಲೆಗಳಾಗಿ ಕಾರ್ಯನಿರ್ವಹಿಸುತ್ತವೆ. ಈ ಎಲ್ಲಾ ಕಾರ್ಡ್‌ಗಳು ಮುಖ್ಯವಾಗಿದ್ದರೂ, ಆಧಾರ್ ಕಾರ್ಡ್ ಅತ್ಯಂತ ನಿರ್ಣಾಯಕವಾಗಿದೆ. ಇದು ಪ್ರಾಥಮಿಕವಾಗಿ 12-ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆಯಾಗಿದೆ. ಭಾರತ ಸರ್ಕಾರವು ಪರಿಶೀಲನೆಗಾಗಿ ಆಧಾರ್‌ನೊಂದಿಗೆ ಪಾನ್ ಕಾರ್ಡ್, ವೋಟರ್ ಐಡಿ ಸೇರಿದಂತೆ ಹಲವು ಧಾಖಲೆಗಳನ್ನು ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಶಾಶ್ವತ ಮನೆ ವಿಳಾಸ ಮತ್ತು […]