ಉಪ್ಪುಂದ: ನಿವೃತ್ತ ಮುಖ್ಯ ಇಂಜಿನಿಯರ್ ಯು. ಮಂಜುನಾಥ ವೈದ್ಯ ನಿಧನ

ಬೈಂದೂರು: ನಿವೃತ್ತ ಮುಖ್ಯ ಇಂಜಿನಿಯರ್ ಉಪ್ಪುಂದದ ಯು. ಮಂಜುನಾಥ ವೈದ್ಯ(86) ಜು. 23 ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾದರು.ಇವರು ಭೂಮರೆಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಮ್ಮ ಇಂಜಿನಿಯರಿಂಗ್ ವ್ಯಾಸಂಗವನ್ನು ಮುಗಿಸಿ ಬೈಂದೂರು, ಗುಲ್ಬರ್ಗ, ಧಾರವಾಡ ಕಾರವಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿ ಮುಖ್ಯ ಇಂಜಿನಿಯರ್ ಆಗಿ ಬಡ್ತಿ ಹೊಂದಿ 1997 ಏಪ್ರಿಲ್ ತನಕ ಕೃಷ್ಣ ಮೇಲ್ದಂಡೆ ಯೋಜನೆ ಆಲಮಟ್ಟಿಯಲ್ಲಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿಯಾದ ಇವರು ತಾವು ಸೇವೆ ಸಲ್ಲಿಸಿದ ಎಲ್ಲಾ ಕಡೆಯೂ ತಮ್ಮ ಸಹೋದ್ಯೋಗಿಗಳು […]