ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

ಉಡುಪಿ: ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಜಿಡ್ದ ಬಳಿ ನದಿ ಕೊರೆತ ಪ್ರದೇಶಕ್ಕೆ ಅಧಿಕಾರಿಗಳ ಜೊತೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಭಾಗದಲ್ಲಿ ನದಿ ಕೊರೆತ ತೀವ್ರಗೊಂಡ ಪರಿಣಾಮ ಹಲವಾರು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಕಾಂಕ್ರೀಟ್ ಸಂಪರ್ಕ ರಸ್ತೆ ಕಡಿದು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಕ್ಷಣ ತುರ್ತು ಕಾಮಗಾರಿ ನಡೆಸುವಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು. ನಾಗರಜಿಡ್ಡ ಭಾಗದ ನದಿ ಕೊರೆತ ಸಮಸ್ಯೆ […]