ಯುರೇನಿಯಂ ಕಾರ್ಪೊರೇಶನ್‌ ಆಫ್‌ ಇಂಡಿಯಾ: ಹುದ್ದೆಗಳಿಗೆ ಅರ್ಜಿ ಆಹ್ವಾನ

ಯುರೇನಿಯಂ ಕಾರ್ಪೊರೇಶನ್‌ ಆಫ್‌ ಇಂಡಿಯಾ ಲಿಮಿಟೆಡ್ (UCIL)ನಲ್ಲಿ ಖಾಲಿ ಇರುವ 242 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ: ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕ್ಯಾನಿಸ್ಟ್‌, ಪ್ಲಂಬರ್‌, ಪೇಂಟರ್‌. ಒಟ್ಟು ಹುದ್ದೆಗಳ ಸಂಖ್ಯೆ: 242 ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಸ್ಸೆಸ್ಸೆಲ್ಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಮುಗಿಸಿರಬೇಕು. ವಯೋಮಿತಿ ಸಡಿಲಿಕೆ: ಅಕ್ಟೋಬರ್‌ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದವರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, […]