ಕಾರ್ಕಳ: ನೀರಿನ ಮಿತ ಬಳಕೆಗೆ ಸೂಚನೆ

ಉಡುಪಿ :ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ಮಂಡ್ಲಿ ನದಿಯು ಸಂಪೂರ್ಣವಾಗಿ ಬತ್ತಿ ಹೋಗಿರುವುದರಿಂದ ರಾಮ ಸಮುದ್ರದಿಂದ ನೀರು ಮೇಲಕ್ಕೆತ್ತಿ ಶುದ್ಧೀಕರಿಸಿ ಪೂರೈಸುತ್ತಿದ್ದು, ಪ್ರಸ್ತುತ ರಾಮಸಮುದ್ರದಲ್ಲಿ ಕೂಡಾ ಅಂದಾಜು ಸುಮಾರು 20 ದಶಲಕ್ಷ ಲೀಟರ್‍ನಷ್ಟು ನೀರು ಸಂಗ್ರಹವಿರುವುದರಿಂದ ಮೇ 25 ರ ವರೆಗೆ ಈಗ ಪೂರೈಸುತ್ತಿರುವಂತೆ 2 ದಿನಗಳಿಗೊಮ್ಮೆ ಪೂರೈಸಲಾಗುವುದು. ಮಳೆ ಬಾರದೇ ಇದ್ದಲ್ಲಿ ಅಂದಿನಿಂದ (ಮೇ 25 ರಿಂದ) 3 ದಿನಗಳಿಗೊಮ್ಮೆ ಪೂರೈಸಲಾಗುವುದು. ಆದ್ದರಿಂದ ತಗ್ಗು ಪ್ರದೇಶದಲ್ಲಿರುವ ನೀರಿನ ಬಳಕೆದಾರರು ನೀರಿನ ಬಳಕೆ ಮಿತಗೊಳಿಸಿ, ಎತ್ತರ ಪ್ರದೇಶಕ್ಕೆ […]