ಐದು ಮರಿಗಳಿಗೆ 75 ಗಂಟೆಗಳಲ್ಲಿ ಜನ್ಮ ನೀಡಿದ ಸಿಂಹಿಣಿ ಅದಾದ 48 ಗಂಟೆಗಳಲ್ಲಿ ನಾಲ್ಕು ಮರಿಗಳು ಸಾವು

ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಇಟಾವಾ ಲಯನ್ ಸಫಾರಿ ಪಾರ್ಕ್​ನಲ್ಲಿ ಸಿಂಹಿಣಿಯೊಂದು ಐದು ಮರಿಗಳು ಜನ್ಮ ನೀಡಿದೆ. ಈ ಪೈಕಿ ನಾಲ್ಕು ಮರಿಗಳು ಮೃತಪಟ್ಟಿವೆ.ಉತ್ತರ ಪ್ರದೇಶದ ಇಟಾವಾ ಲಯನ್ ಸಫಾರಿ ಪಾರ್ಕ್​ನ ‘ಸೋನಾ’ ಎಂಬ ಸಿಂಹಿಣಿ ಜುಲೈ 6ರಿಂದ ಜು.10ರ ನಡುವೆ ಐದು ಮರಿಗಳಿಗೆ ಜನ್ಮ ನೀಡಿದೆ. ಆದರೆ, ಈ ಪೈಕಿ ನಾಲ್ಕು ಮರಿಗಳು ಜು.11ರಿಂದ ಜು.13ರ ನಡುವೆ ಮೃತಪಟ್ಟಿವೆ. ಆದರೆ, ಇದೇ ಮೊದಲ ಬಾರಿ ಈ ಸಿಂಹಿಣಿ ಸುಮಾರು ಗಂಟೆಗಳ ಅಂತರದಲ್ಲಿ ಐದು ಮರಿಗಳಿಗೆ […]