ನಾಳೆ “ಅವತಾರ ಸಿಲ್ಕ್”ನ 3ನೇ ಮಳಿಗೆ ಹೊನ್ನಾವರದಲ್ಲಿ ಶುಭಾರಂಭ

ಉತ್ತರ ಕನ್ನಡ ಜೆಲ್ಲೆಯ ಕಾರವಾರ, ಕುಮಟದ ಅತೀ ದೊಡ್ಡ ಮದುವೆ ಸೀರೆಗಳ ಸಂಗ್ರಹ ಮಳಿಗೆ ಎಂಬ ಹೆಗ್ಗಳಿಕೆಗೆ ಪಾತ್ರವಾದ “ಅವತಾರ ಸಿಲ್ಕ್” ನ 3ನೇ ಮಳಿಗೆಯು ನಾಳೆ ಹೊನ್ನಾವರ ಶರಾವತಿ ಸರ್ಕಲ್ ಬಳಿ ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ತರಹದ ಮಹಿಳೆಯರ ಉಡುಪುಗಳ ಬೃಹತ್ ಸಂಗ್ರಹವಿದೆ. ನುರಿತ ಗ್ರಾಹಕ ಸೇವಾ ಸಿಬ್ಬಂದಿಗಳು, ವಿಶಾಲ ಪಾರ್ಕಿಂಗ್ ವ್ಯವಸ್ಥೆ, ಉತ್ತಮ ಸೇವೆ ಹಾಗೂ ಉತ್ತಮ ಗುಣ ಮಟ್ಟದ ಬಟ್ಟೆಗಳು ಲಭ್ಯವಿದೆ. ಮಳಿಗೆಯಲ್ಲಿ ಆರಂಭಿಕ ಕೊಡುಗೆ ಮಹಿಳೆಯರ ಎಲ್ಲಾ ಬಟ್ಟೆಗಳ ಮೇಲೆ ಶೇಕಡಾ […]