ದೇಗುಲಕ್ಕೆ ತೆರಳುತ್ತಿದ್ದ 9 ಜನರ ದುರ್ಮರಣ ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ ಬೊಲೆರೋ

ಪಿಥೋರಗಢ (ಉತ್ತರಾಖಂಡ): “ಬಾಗೇಶ್ವರ ಜಿಲ್ಲೆಯ ಸಾಮಾ ಗ್ರಾಮದ ಒಟ್ಟು 11 ಜನರು ಕಾರಿನಲ್ಲಿ ಮುನ್ಸಿಯಾರಿ ಬ್ಲಾಕ್‌ನ ಹೊಕ್ರಾದಲ್ಲಿರುವ ಕೋಕಿಲಾ ದೇವಿ ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದರು. ಹೊಕ್ರಾ ಸಮೀಪ ಕಾರು ಕಂದಕಕ್ಕೆ ಬಿದ್ದಿದೆಬೊಲೆರೋ ಕಾರೊಂದು ಅಂದಾಜು 600 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದು ಒಂಬತ್ತು ಮಂದಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ಇಂದು ನಡೆದಿದೆ.ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ಬೊಲೆರೋ ಕಾರೊಂದು ಕಂದಕಕ್ಕೆ ಬಿದ್ದ ಭಾರಿ ದುರಂತ ಸಂಭವಿಸಿದೆ. ಮೃತರೆಲ್ಲರೂ ಕೋಕಿಲಾ ದೇವಿ ದೇವಸ್ಥಾನಕ್ಕೆ […]