ಮದುವೆಯಾದ 1 ದಿನದಲ್ಲಿ ಭೀಕರ ಅಪಘಾತ: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ; ವರ ಮೃತ್ಯು.

ಉತ್ತರಪ್ರದೇಶ: ಮದುವೆ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಮೌನ ಆವರಿಸಿದೆ, ಆಗತಾನೆ ಮದುವೆಯಾದ ಯುವಕ ಚಿರ ನಿದ್ರೆಗೆ ಜಾರಿದ್ದಾನೆ, ಹೌದು ಇದು ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆ. ಏನಿದು ಘಟನೆ:ಉತ್ತರ ಪ್ರದೇಶದ ಬರೇಲಿಯ ಸತೀಶ್ ಎಂಬ ಯುವಕ ಸ್ವಾತಿ ಎಂಬ ಯುವತಿಯ ಜೊತೆ ಬುಧವಾರ ವಿವಾಹವಾಗಿದ್ದ ಇದೇ ಖುಷಿಯಲ್ಲಿ ಮನೆಯಲ್ಲಿದ್ದ ಸಂಬಂಧಿಕರಿಗೆ ಏನಾದರೂ ಸ್ವೀಟ್ ತರೋಣ ಎಂದು ತನ್ನ ಮೂವರು ಸ್ನೇಹಿತರ ಜೊತೆ ಸೇರಿ ಸತೀಶ್ ಕಾರಿನಲ್ಲಿ ಪಟ್ಟಣದ ಕಡೆಗೆ ಹೊರಟಿದ್ದಾರೆ ಈ ವೇಳೆ ರಸ್ತೆ […]