ಉತ್ತರ ಪ್ರದೇಶ: 17 ವರ್ಷದ ಯುವತಿ ಮೇಲೆ ಅತ್ಯಾಚಾರ, ಇಬ್ಬರು ಆರೋಪಿಗಳ ಬಂಧನ.

ಉತ್ತರ ಪ್ರದೇಶ: ಚಲಿಸುತ್ತಿದ್ದ ಕಾರಿನಲ್ಲಿ 17 ವರ್ಷದ ಹದಿಹರೆಯದ ಯುವತಿ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಘಟನೆ ನಡೆದಿದ್ದು, ಸಂತ್ರಸ್ತೆಯ ತಾಯಿ ಭಾನುವಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆ ಮುಖ್ಯಸ್ಥರಾದ ಮನೋಜ್ ಕುಮಾರ್ ಪಾಠಕ್ ತಿಳಿಸಿದ್ದಾರೆ. ಮೊಹಮ್ಮದ್ ಆರಿಫ್ ಮತ್ತು ಮೊಹಮ್ಮದ್ ರಿಜ್ವಾನ್ ಎಂಬುವರು ತನ್ನ ಮಗಳಿಗೆ ಆಮಿಷವೊಡ್ಡಿ ಕಾರಿನೊಳಗೆ ಎಳೆದೊಯ್ದು, ಕಾರಿನಲ್ಲಿಯೇ ಆಕೆಯ […]