ಏ.11ರಿಂದ ಲಸಿಕೆ ಉತ್ಸವ

ನವದೆಹಲಿ: ಕೋವಿಡ್‌–19 ಲಸಿಕೆ ಅಭಿಯಾನದ ಭಾಗವಾಗಿ ಏಪ್ರಿಲ್‌ 11ರಿಂದ 14ರ ವರೆಗೂ ‘ಲಸಿಕೆ ಉತ್ಸವ’ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ನಾವು ಲಸಿಕೆಯ ಕಡೆಗೆ ಸಾಗುತ್ತ ಕೋವಿಡ್‌–19 ಪರೀಕ್ಷೆಯನ್ನು ಮರೆತಿರುವುದು ಇಂದಿನ ಸಮಸ್ಯೆಗೆ ಕಾರಣ. ಲಸಿಕಾ ಅಭಿಯಾನದ ಜತೆಗೆ ಕೋವಿಡ್‌ ಪರೀಕ್ಷೆಯನ್ನು ಹೆಚ್ಚಿಸಬೇಕಿದೆ ಎಂದರು. ಜ್ಯೋತಿಬಾ ಫುಲೆ ಮತ್ತು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಜಯಂತಿಯ ದಿನವಾದ ಏಪ್ರಿಲ್‌ 11 ಮತ್ತು ಏಪ್ರಿಲ್‌ 14ರ […]