ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮ: ಮೇಲ್ವಿಚಾರಣೆಗೆ ಅಧಿಕಾರಿಗಳ ನೇಮಕ

ಉಡುಪಿ, ಡಿ.17: ಜಿಲ್ಲೆಯಲ್ಲಿ ಡಿಸೆಂಬರ್ 20 ರಿಂದ ಜನವರಿ 1 ರ ವರೆಗೆ ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿ.ಎಲ್.ಓ ರನ್ನು ಒಳಗೊಂಡ ತಂಡಗಳನ್ನು ರಚಿಸಿಕೊಂಡು ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲಾ ಮನೆಗಳಿಗೆ ಭೇಟಿ ನೀಡಿ, ಪ್ರಥಮ ಡೋಸ್ ಕೋವಿಡ್ ಲಸಿಕೆ ಪಡೆಯದ, ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು 84 ದಿನ ಮೀರಿದ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 28 ದಿನ ಮೀರಿದ […]