ಆ. 4ರಂದು ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನ: ಪತ್ರಿಕೋದ್ಯಮ ಸಂವಾದ

ಉಡುಪಿ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪತ್ರಿಕೋದ್ಯಮ ಸಂವಾದ ಕಾರ್ಯಕ್ರಮ ಆಗಸ್ಟ್‌ 4ರಂದು ಬ್ರಹ್ಮಾವರ ಬಂಟರ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಂದು ಸಂಜೆ 4.30ಕ್ಕೆ ಪ್ರಶಸ್ತಿ ಪ್ರದಾನ  ಸಮಾರಂಭ ನಡೆಯಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್‌ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಾರ್ಯಕ್ರದಲ್ಲಿ‌ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ, ಸಾಮಾಜಿಕ ಹೋರಾಟಗಾರ ರವೀಂದ್ರನಾಥ್‌ […]