ಇಂಗ್ಲೆಂಡ್‌ ವಿರುದ್ಧ ವೈಭವ್‌ ಸೂರ್ಯವಂಶಿ ಸ್ಫೋಟಕ ಶತಕ.!

ಹರಾರೆ: ಐಸಿಸಿ ಅಂಡರ್‌ 19 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ವೈಭವ್‌ ಸೂರ್ಯವಂಶಿ ಸ್ಫೋಟಕ ಶತಕ ಸಿಡಿಸಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಇಂದಿನ ಪಂದ್ಯದಲ್ಲಿ ಸೂರ್ಯವಂಶಿ 175 ರನ್‌ ಹೊಡೆದಿದ್ದಾರೆ. ಈ ಮೂಲಕ ಐಸಿಸಿ ಟೂರ್ನಿಯ ಫೈನಲ್‌ನಲ್ಲಿ ಪುರುಷರ ಅಥವಾ ಮಹಿಳೆಯರ ವಿಭಾಗ ಮತ್ತು ವಯೋಮಾನದ ಎಲ್ಲಾ ವಿಭಾಗಗಳಲ್ಲಿ ದಾಖಲಾದ ಅತ್ಯಧಿಕ ಸ್ಕೋರ್‌ ಎಂಬ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. 2023 ರಲ್ಲಿ ಸೌತಾಂಪ್ಟನ್‌ನಲ್ಲಿ ಭಾರತ ವಿರುದ್ಧ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಮೊದಲ ಇನ್ನಿಂಗ್ಸ್‌ನಲ್ಲಿ […]