ವನಸ್ಥಾ ಆಗ್ರೋ ಫುಡ್ ಸಂಸ್ಥೆಯ ಆಹಾರೋತ್ಪನ್ನಗಳು ಮಾರುಕಟ್ಟೆಗೆ ಬಿಡುಗಡೆ

ಬೆಂಗಳೂರು: ವನಸ್ಥಾ ಆಗ್ರೋ ಫುಡ್ ಪ್ರೈ ಲಿ. ಸಂಸ್ಥೆಯ ಆಹಾರೋತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಮಾರಂಭವು ಬೆಂಗಳೂರಿನ ರಾಜಭವನ ರಸ್ತೆಯ ವಸಂತನಗರದಲ್ಲಿರುವ “ದ ಕ್ಯಾಪಿಟಲ್” ಹೋಟೇಲಿನಲ್ಲಿ ಶನಿವಾರ ನಡೆಯಿತು. ಬಿಗ್_ಬಾಸ್ ಸೀಝನ್-7ರ ವಿಜೇತ ಹಾಗೂ ಉದಯೋನ್ಮುಖ ಚಲನಚಿತ್ರ ನಟ ಶೈನ್ ಶೆಟ್ಟಿ ‘’ವನಸ್ಥಾ’’ ಉತ್ಪನ್ನಗಳ ರಾಯಭಾರಿಯಾಗಿ ನಿಯೋಜಿಸಲಾಗಿದೆ. ಅವರು ಇಂದು ಅಧಿಕೃತವಾಗಿ ಆಹಾರೋತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದರು. ಅವಧೂತ ಶ್ರೀ ವಿನಯ ಗುರೂಜಿ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ, ಫಾಸ್ಟ್‌ ಫುಡ್‌ ಲೈಪ್‌ ನಲ್ಲಿ ಮರೆಯಾಗುತ್ತಿರುವ ಪಾರಂಪರಿಕ […]