ಹೈದರಾಬಾದ್-ಬೆಂಗಳೂರು ಮಧ್ಯೆ ಸಂಚಾರ ಕರ್ನಾಟಕದ 3ನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು

ಹೈದರಾಬಾದ್-ಯಶವಂತಪುರ ಮಧ್ಯೆ ಸೆಪ್ಟೆಂಬರ್ 25 ರಂದು ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದ್ದು, ಇದು ರಾಜ್ಯದ ಮೂರನೇ ರೈಲಾಗಲಿದೆ. ಹೈದರಾಬಾದ್: ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ಸಂಪರ್ಕ ಶುರುವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24 ರಂದು ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಇದು ಎರಡು ಮಹಾನಗರಗಳಾದ ಹೈದರಾಬಾದ್ ಮತ್ತು ಬೆಂಗಳೂರನ್ನು ಸಂಪರ್ಕಿಸಲಿದ್ದು, ಸೆಪ್ಟೆಂಬರ್ 25 ರಿಂದ ಅಧಿಕೃತ ಸಂಚಾರ ಆರಂಭಿಸಲಿದೆ. 20703 ಸಂಖ್ಯೆಯ ರೈಲು ಕಾಚಿಗುಡದಿಂದ ಬೆಳಗ್ಗೆ 5:30ಕ್ಕೆ […]