ಜ್ಞಾನವಪಿ ಮಸೀದಿ ಪ್ರಕರಣ: ಅಂಜುಮನ್ ಇಂತೇಜಮಿಯ ಅರ್ಜಿ ವಜಾಗೊಳಿಸಿದ ಜಿಲ್ಲಾ ನ್ಯಾಯಾಲಯ

ನವದೆಹಲಿ:  ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯವು ಹಿಂದೂ ಪರ ತೀರ್ಪು ನೀಡಿದೆ. ಅಂಜುಮನ್ ಇಂತೇಜಾಮಿಯಾ ಸಮಿತಿಯ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಐದು ಮಹಿಳಾ ಹಿಂದೂ ಪಕ್ಷಗಳ ಪರವಾಗಿ ನ್ಯಾಯಾಲಯ ತೀರ್ಪು ನೀಡಿದೆ. ಜ್ಞಾನವಾಪಿ ಶೃಂಗಾರ ಗೌರಿ ವಿವಾದ ಪ್ರಕರಣದ ತೀರ್ಪು ನೀಡುವಾಗ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರಿದ್ದ ಏಕ ಪೀಠವು ಪ್ರಕರಣ ವಿಚಾರಣೆಗೆ ಯೋಗ್ಯವಾಗಿದೆ ಎಂದು ಹೇಳಿದೆ. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಮಾತನಾಡಿ, ನ್ಯಾಯಾಲಯವು ಮುಸ್ಲಿಂ ಕಡೆಯ […]