ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ 3 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಹುದ್ದೆಯ ವಿವರ: ಅಕೌಂಟೆಂಟ್ ಕಂ ಕ್ಲರ್ಕ್/ ಸ್ಟೋರ್ ಕೀಪರ್‌ನ 1 ಹುದ್ದೆಗೆ ಬಿ.ಕಾಂ ಪದವಿ ಮತ್ತು ಕಂಪ್ಯೂಟರ್ ಅನುಭವ ಹೊಂದಿರುವವರು (ಮಾಸಿಕ ಗೌರವಧನ 12,000),  ಕೃತಕಾಂಗ ಜೋಡಣೆ ಪಿ & ಓ ಅಭಿಯಂತರು 1 ಹುದ್ದೆಗೆ ಪಿ & […]