ಬಿಗ್ ಬಾಸ್ ಮನೆಯಿಂದ ‘ವರ್ತೂರು ಸಂತೋಷ್’ ಅರೆಸ್ಟ್

ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಮಾಡಲಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದು, ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು ಎಂಬ ಆರೋಪದ ಮೇಲೆ ಬಂಧನವಾಗಿದೆ. ಸದ್ಯ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ. ವರ್ತೂರು ಸಂತೋಷ್ ಅವರನ್ನು ರಾಮೋಹಳ್ಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದು, ಸದ್ಯ ರಾಮೋಹಳ್ಳಿ ಅರಣ್ಯಾಧಿಕಾರಿಗಳ ಕಷ್ಟಡಿಯಲ್ಲಿದ್ದಾರೆ. […]