ಆಳ್ವಾಸ್‌ ಫಾರ್ಮಸಿಯ ಆಡಳಿತಾಧಿಕಾರಿ ಡಾ. ಗ್ರೀಷ್ಮಾ ವಿವೇಕ್ ಆಳ್ವರಿಗೆ ‘ವೀರರಾಣಿ ಅಬ್ಬಕ್ಕ ಗೌರವ ಪುರಸ್ಕಾರ’

ಮೂಡುಬಿದಿರೆ: ಪ್ರಕೃತಿ ಚಿಕಿತ್ಸೆ ಹಾಗೂ ಸಮಗ್ರ ಸ್ವಾಸ್ಥ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಆಳ್ವಾಸ್‌ ಫಾರ್ಮಸಿಯ ಆಡಳಿತಾಧಿಕಾರಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಅವರು ಪ್ರತಿಷ್ಠಿತ ವೀರರಾಣಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆABRSM–KRMSS, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಮಂಗಳೂರು ವಿಭಾಗ) ಆಯೋಜಿಸಿರುವ “ಅಬ್ಬಕ್ಕ 500 – ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ” ಕಾರ್ಯಕ್ರಮದ ಅಂಗವಾಗಿ ಈ ಗೌರವ ಪುರಸ್ಕಾರವನ್ನು ನೀಡಲಾಗುತ್ತಿದೆ. ಸಮಾಜಮುಖಿ ಕಾರ್ಯಗಳು ಹಾಗೂ ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಗುರುತಿಸಿ […]