ಪ. ಪಂಗಡದವರಿಗೆ ವಾಹನ ಚಾಲನಾ ತರಬೇತಿ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರಿಗೆ ಬೆಂಗಳೂರು ದಾಸನಪುರ ಹೋಬಳಿಯ ವಡ್ಡರಹಳ್ಳಿ ಬೆಂ.ಮ.ಸಾ.ಸಂ. ತರಬೇತಿ ಕೇಂದ್ರದಲ್ಲಿ 30 ದಿನಗಳ ವಸತಿ ಸೌಲಭ್ಯದೊಂದಿಗೆ ಉಚಿತ ಲಘು ಹಾಗೂ ಭಾರಿ ವಾಹನ ಚಾಲನಾ ತರಬೇತಿ ಜೊತೆಗೆ ಚಾಲನಾ ಪರವಾನಗಿ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಲಘು ವಾಹನ ತರಬೇತಿಗೆ ಕನಿಷ್ಠ 18 ವರ್ಷ, ಭಾರಿ ವಾಹನ ತರಬೇತಿಗೆ ಕನಿಷ್ಠ 20 ವರ್ಷ ಮೇಲ್ಪಟ್ಟ […]