ಎಸ್ಸೆಸ್ಸೆಲ್ಸಿ ಪರೀಕ್ಷೆ: ಕುಂದಾಪುರ ವೆಂಕಟರಮಣ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ. 98.94 ಫಲಿತಾಂಶ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಕುಂದಾಪುರ ವೆಂಕಟರಮಣ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ. 98.94 ಫಲಿತಾಂಶ ಕುಂದಾಪುರ: ಕುಂದಾಪುರದ ವೆಂಕಟರಮಣ ಆಂಗ್ಲಮಾಧ್ಯಮ ಪ್ರೌಢಶಾಲೆ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 98.94 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆ ಬರೆದ ಒಟ್ಟು 188 ವಿದ್ಯಾರ್ಥಿಗಳ ಪೈಕಿ 186 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 109 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಹಾಗೂ 77 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 32 ವಿದ್ಯಾರ್ಥಿಗಳು 600 ಕ್ಕಿಂತ ಹೆಚ್ಚಿನ ಅಂಕ ಗಳಿಸಿದ್ದಾರೆ. ಪಂಚಮಿ ಕಿಣಿ 620 ಅಂಕಗಳಿಸಿ ಶಾಲೆಗೆ ಪ್ರಥಮ ಸ್ಥಾನ […]