ಸಿಇಟಿ ಪರೀಕ್ಷೆಯಲ್ಲಿ ಕುಂದಾಪುರದ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಾಧನೆ

ಕುಂದಾಪುರ: ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ 2020-21 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಎಂಜಿನಿಯರಿಂಗ್ ವಿಭಾಗ)ದಲ್ಲಿ ವಿದ್ಯಾರ್ಥಿಗಳ ಸಾಧನೆ ಅದ್ಭುತವಾಗಿದೆ. ಕ್ರಮವಾಗಿ ಶ್ರೀನಿಧಿ ಉಡುಪ 835 ನೇ ರ‍್ಯಾಂಕ್, ತಿಲಕ್ ಚಂದ್ರ ಶಾಸ್ತ್ರಿ 956ನೇ ರ‍್ಯಾಂಕ್,ಶ್ರೀವತ್ಸ ಕಾಮತ್ 1071ನೇ ರ‍್ಯಾಂಕ್, ಸಿಂಚನಾ 1391ನೇ ರ‍್ಯಾಂಕ್, ಅಚಿಂತ್ಯಾ ಉಪಾಧ್ಯಾಯ 1465ನೇ ರ‍್ಯಾಂಕ್, ಕಶಿಶ್ ಕೆ.ಸಿ.2029ನೇ ರ‍್ಯಾಂಕ್, ಗೌರವ್ 2095ನೇ ರ‍್ಯಾಂಕ್ ಪಡೆಯುವುದರ ಮೂಲಕ ಸಿ.ಇ.ಟಿ ಪರೀಕ್ಷೆಯಲ್ಲಿ ಸಾಧನೆ ಮೆರೆದಿದ್ದಾರೆ ಎಂದು ಕಾಲೇಜಿನ ಪ್ರಕಟಣೆ […]