ಉಪ್ಪಿನಕುದ್ರು: ವೆಂಟನಾ ಫೌಂಡೇಶನ್ ನಿಂದ ಗೊಂಬೆಯಾಟ ಅಕಾಡೆಮಿಗೆ ಜನರೇಟರ್ ಕೊಡುಗೆ

ಉಡುಪಿ: ವೆಂಟನಾ ಫೌಂಡೇಶನ್ ವತಿಯಿಂದ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಗೆ ಕೊಡುಗೆಯಾಗಿ ನೀಡಿರುವ 15 ಕೆವಿ ಜನರೇಟರ್ ಹಸ್ತಾಂತರಿಸುವ ಕಾರ್ಯಕ್ರಮವು ಅಕ್ಟೋಬರ್ 16 ರಂದು ನಡೆಯಿತು. ಉಡುಪಿಯ ಮಾಹಿತಿ ತಂತ್ರಜ್ಞಾನದ ದಿಗ್ಗಜ ಸಂಸ್ಥೆ 99ಗೇಮ್ಸ್ ಆನ್ ಲೈನ್ ಪ್ರೈ. ಲಿ. ನ ಉಪಾಧ್ಯಕ್ಷೆ ಹಾಗೂ ವೆಂಟನಾ ಫೌಂಡೇಶನ್ ನ ಟ್ರಸ್ಟಿ ಶಿಲ್ಪಾ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ರೋಹಿತ್ ಭಟ್ ಅವರ ನೇತೃತ್ವದ ವೆಂಟನಾ ಫೌಂಡೇಶನ್ ಸಮಾನ ಮನಸ್ಕರೊಂದಿಗೆ ಆರಂಭಗೊಂಡಿದ್ದು, ಅದರ ಮೂಲಕ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದ […]
ವೆಂಟನ ಫೌಂಡೇಶನ್ ವತಿಯಿಂದ ಕೊರವಡಿ ಶಾಲೆಯ ಹೆಣ್ಣು ಮಕ್ಕಳ ಶೌಚಾಲಯ ನಿರ್ಮಾಣ-ಹಸ್ತಾಂತರ

ಉಡುಪಿ: ಕನ್ನಡ ಶಾಲೆಯ ಕುರಿತು ಕೀಳರಿಮೆ ಬೇಡ. ನಾನು ಸ್ವತಃ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತಿದ್ದು ಕಠಿಣ ಪರಿಶ್ರಮದಿಂದ ಉನ್ನತ ಸ್ಥಾನಕ್ಕೆ ತಲುಪಲು ಸಾಧ್ಯವಾಯಿತು. ಶಿಕ್ಷಣದಲ್ಲಿ ಮಾಧ್ಯಮ ಮುಖ್ಯವಲ್ಲ, ಜೀವನದಲ್ಲಿ ಗುರಿ ಹಾಗೂ ಅದಕ್ಕೆ ಪೂರಕವಾದ ಪರಿಶ್ರಮವಿದ್ದರೆ ಯಾವುದೂ ಅಸಾಧ್ಯವಲ್ಲ. ಹೆಣ್ಣು ಮಕ್ಕಳು ವೈಯಕ್ತಿಕ ನೈರ್ಮಲ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಈ ಶೌಚಾಲಯವನ್ನು ಹಲವಾರು ಹೆಣ್ಣು ಮಕ್ಕಳಿಗೆ ಅನುಕೂಲವಾಗಲೆಂದು ನಮ್ಮ ಫೌಂಡೇಶನ್ ಮೂಲಕ ನಿರ್ಮಿಸಲಾಗಿದೆ. ಇದರ ಮುಂದಿನ ನಿರ್ವಹಣೆ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಉಡುಪಿ ವೆಂಟನ […]
ಕುಂಭಾಶಿ: ಕೆರೆ ಸ್ವಚ್ಚತಾ ಹಾಗೂ ಮರು ನಿರ್ಮಾಣ ಕಾರ್ಯ ಸಂಪೂರ್ಣ

ಉಡುಪಿಯ ವೆಂಟನಾ ಫೌಂಡೇಶನ್ ನ ನೇತೃತ್ವದಲ್ಲಿ ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರವಡಿ ರಸ್ತೆಯ ಶ್ರೀ ವಿಷ್ಣು ಮೂರ್ತಿ ದೇವಾಸ್ಥಾನ ಸಮೀಪ ಕೊಯ್ಯಾರಿ ಕೆರೆಯನ್ನು ಸ್ಚಚ್ಚಗೊಳಿಸುವ ಕಾರ್ಯ ಮುಕ್ತಾಯಗೊಂಡಿದ್ದು, ಗ್ರಾಮ ಪಂಚಾಯತಿಗೆ ಹಸ್ತಾಂತರ ಮಾಡುವ ಕಾರ್ಯ ಮೇ 17 ರಂದು ನಡೆಯಿತು. ವೆಂಟನಾ ಫೌಂಡೇಶನ್ ಅಧ್ಯಕ್ಷ ಹಾಗೂ ಉಡುಪಿಯ ಮಾಹಿತಿ ತಂತ್ರಜ್ಞಾನದ ದಿಗ್ಗಜ ಸಂಸ್ಥೆ 99 ಗೇಮ್ಸ್ ಆನ್ ಲೈನ್ ಪ್ರೈ.ಲಿ. ನ. ವ್ಯವಸ್ಥಾಪಕ ನಿರ್ದೇಶಕ ರೋಹಿತ್ ಭಟ್ ಮೇ 8 ರಂದು ಕೆರೆ ಸ್ವಚ್ಚತಾ ಕಾರ್ಯಕ್ಕೆ […]