ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಬೆಳ್ತಂಗಡಿ: ಎ.9 ರಂದು ನಡೆದ 29ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 03 ಜೊತೆ ಅಡ್ಡಹಲಗೆ: 08 ಜೊತೆ ಹಗ್ಗ ಹಿರಿಯ: 13 ಜೊತೆ ನೇಗಿಲು ಹಿರಿಯ: 28 ಜೊತೆ ಹಗ್ಗ ಕಿರಿಯ: 13 ಜೊತೆ ನೇಗಿಲು ಕಿರಿಯ: 86 ಜೊತೆ ಒಟ್ಟು ಕೋಣಗಳ ಸಂಖ್ಯೆ: 151 ಜೊತೆ ಕನೆಹಲಗೆ:  ( ನೀರು ನೋಡಿ ಬಹುಮಾನ ) ಪ್ರಥಮ: […]