ಹಿರಿಯ ಪತ್ರಕರ್ತರಾದ ಸುಭಾಷ್ ಚಂದ್ರ ವಾಗ್ಲೆ, ನಜೀರ್ ಪೊಲ್ಯ ಅವರಿಗೆ ಮಲಬಾರ್ ವಿಶ್ವ ಪತ್ರಿಕಾ ಪುರಸ್ಕಾರ ಪ್ರದಾನ

ಉಡುಪಿ: ಪ್ರತಿ ದಿನ ಹೊಸತನ್ನು ತಿಳಿಯಲು, ಕಲಿಯುವ ನಿಟ್ಟಿನಲ್ಲಿ ನಾವು ಬದುಕಿನುದ್ದಕ್ಕೂ ನಾವು ನಿರಂತರ ವಿದ್ಯಾರ್ಥಿಗಳಾಗಬೇಕುದಾನದಿಂದ ಸಿಗುವ ತೃಪ್ತಿ ಬದುಕಿನ ಶ್ರೇಷ್ಠ ಅಂಶ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ, ಪತ್ರಿಕಾ ದಿನದ ಅಂಗವಾಗಿ ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಸಂಸ್ಥೆಯಲ್ಲಿ ಆಯೋಜಿಸಲಾದ ಗೌರವ ಪುರಸ್ಕಾರ […]